1ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.
2ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ.
3ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.