Bible 2 India Mobile
[VER] : [KANNADA]     [PL]  [PB] 
 <<  Psalms 133 >> 

1ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!

2ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,

3ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.


  Share Facebook  |  Share Twitter

 <<  Psalms 133 >> 


Bible2india.com
© 2010-2025
Help
Dual Panel

Laporan Masalah/Saran